Daily Horoscope
✕

Karnataka Weather: ರಾಜ್ಯದಲ್ಲಿ ಈ ವಾರ ಬಿಸಿಲು ಹೆಚ್ಚಾಗುತ್ತಾ, ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 23 ಫೆಬ್ರವರಿ 2026 (08:41 IST)
ಬೆಂಗಳೂರು: ರಾಜ್ಯದಲ್ಲಿ ವಾರಂತ್ಯಕ್ಕೆ ಕೆಲವು ಕಡೆ ಮೋಡ ಕವಿದ ವಾತಾವರಣ ಮತ್ತು ಸಣ್ಣ ಹನಿ ಮಳೆಯಾಗಿತ್ತು. ಈ  ವಾರ ಬಿಸಿಲು ಹೆಚ್ಚಾಗುತ್ತಾ, ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ.

ಕಳೆದ ವಾರಂತ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಣ್ಣ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿತ್ತು. ವಿಪರೀತ ಬಿಸಿಲಿನ ನಡುವೆಯೂ ಈ ವಾತಾವರಣ ಬದಲಾವಣೆ ಕಂಡುಬಂದಿತ್ತು.

ಈ ವಾರ ಯಾವುದೇ ಜಿಲ್ಲೆಗೂ ಮಳೆಯ ಸೂಚನೆಯಿಲ್ಲ. ಆದರೆ ಬಿಸಿಲಿನ ಝಳ ಇನ್ನಷ್ಟು ಹೆಚ್ಚಾಗಲಿದೆ. ತಾಪಮಾನದಲ್ಲಿ 2-3 ಡಿಗ್ರಿಯಷ್ಟು ಏರಿಕೆ ಕಂಡುಬರಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಯಲ್ಲಿ ಈ ವಾರ ಗರಿಷ್ಠ ತಾಪಮಾನ 36 ಡಿಗ್ರಿಯವರೆಗೂ ತಲುಪುವ ಸಾಧ್ಯತೆಯಿದೆ.

ಈ ವಾರ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31-32 ಡಿಗ್ರಿಯಷ್ಟು ಕಂಡುಬರಲಿದೆ. ಕನಿಷ್ಠ ತಾಪಮಾನ ಸರಾಸರಿ 18-19 ಡಿಗ್ರಿಯಷ್ಟು ಕಂಡುಬರುವುದು. ವಾರವಿಡೀ ಹಗಲಿಡೀ ಭಾರೀ ಬಿಸಿಲು ಕಂಡುಬರಲಿದೆ. ಬೆಂಗಳೂರಿನಲ್ಲೇ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟು ಕಂಡುಬರುವುದು. ಬಳ್ಳಾರಿ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments