Webdunia - Bharat's app for daily news and videos

Install App

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Sampriya
ಸೋಮವಾರ, 9 ಜೂನ್ 2025 (17:27 IST)
ಬೆಂಗಳೂರು: ರಾಜ್ಯದಲ್ಲಿ ಸ್ವಲ್ಪ ಬಿಡುವು ನೀಡಿದ್ದ ಮಳೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೊಟ್ಟಿದೆ.

ಸೋಮವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿತ್ತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆ ಸುರಿಯವ ಸಂಭವ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್​​ ಘೋಷಣೆ ಮಾಡಿದೆ. 

ಇನ್ನೂ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿಯೂ ಜೂ.13ರಂದು ಭಾರೀ ಮಳೆಯ ಹಿನ್ನೆಲೆ ಇಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಸಮುದ್ರ ತೀರದಲ್ಲಿ ಮನರಂಜನೆ ಚಟುವಟಿಕೆಗಳು ಮತ್ತು ಮೀನುಗಾರಿ ನಡೆಸದಂತೆ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಮೈಸೂರು, ಚಾಮರಾಜನಗರ,ಮೈಸೂರು, ಮಂಡ್ಯ,ರಾಮನಗರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್​ನಲ್ಲಿ ಜೂ.12ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್​ ಅಲರ್ಟ್​​ ನೀಡಲಾಗಿದೆ. ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​ ಸಹ ಕೊಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments