Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಇಂದಿನಿಂದ ತಾಪಮಾನದಲ್ಲಿ ಈ ಬದಲಾವಣೆ ಖಚಿತ

Krishnaveni K
ಗುರುವಾರ, 30 ಜನವರಿ 2025 (08:46 IST)
ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲದ ಹವಾಮಾನದ ನಡುವೆಯೂ ತಾಪಮಾನ ನಿಧಾನವಾಗಿ ಏರಿಕೆಯಾಗುತ್ತಿದ್ದು ಇಂದಿನಿಂದ ತಾಪಮಾನದಲ್ಲಿ ಈ ಬದಲಾವಣೆ ಖಚಿತವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಈಗ ಚಳಿಯ ವಾತಾವರಣವಿದೆ. ಆದರೆ ಇಂದಿನಿಂದ ತಾಪಾಮನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಶಿಯಸ್ ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯದಲ್ಲಿ ನಿನ್ನೆ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟು ಮತ್ತು ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿತ್ತು. ಆದರೆ ಇಂದು ಕನಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಶಿಯಸ್ ನಷ್ಟು ಏರಿಕೆಯಾಗಲಿದ್ದು ಕೆಲವು ಭಾಗಗಳಲ್ಲಿ ಚಳಿ ಕೊಂಚ ಕಡಿಮೆಯಾಗಲಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಫೆಬ್ರವರಿ 1 ಮತ್ತು 2 ರಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರದ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

RBI:ಎಟಿಎಂಗಳಲ್ಲಿ ₹100, ₹200 ಸಿಗಲ್ಲ ಎಂದು ಗೋಳಾಡುತ್ತಿದ್ದ ಮಂದಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments