Daily Horoscope
✕

Karnataka Weather: ಕರ್ನಾಟಕ ಹವಾಮಾನ ವರದಿ, ಇಂದಿನ ಬದಲಾವಣೆ ಗಮನಿಸಿ

Krishnaveni K
ಬುಧವಾರ, 21 ಜನವರಿ 2026 (08:37 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಒಣ ಹವೆ ಮುಂದುವರಿಯಲಿದ್ದು, ವಿಪರೀತ ಚಳಿ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಳಿ ಮತ್ತಷ್ಟು ತೀವ್ರವಾಗಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಒಣ ಹವೆ ಮುಂದುವರಿದಿದೆ. ಆದರೆ ತಾಪಮಾನದಲ್ಲಿ ಮತ್ತಷ್ಟು ಕುಸಿತವಾಗಲಿದೆ. ನಿನ್ನೆ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿತ್ತು.

ಇಂದು ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ಕಂಡುಬರಲಿದೆ. ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯಷ್ಟಕ್ಕಿಳಿಯಲಿದೆ.

ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾಗಶಃ ಮೋಡ ಕವಿದ ವಾತಾವರಣ ಮತ್ತು ದಟ್ಟ ಮಂಜು ಕಂಡುಬರುತ್ತಿದೆ. ಕರಾವಳಿ ಜಿಲ್ಲೆಗಳಲ್ಲೂ ಚಳಿ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ  ವರದಿಗಳು ಎಚ್ಚರಿಕೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮೈಸೂರು ದಸರಾ: ಚಿನ್ನದ ಅಂಬಾರಿ ಹೊರುವ 'ಕ್ಯಾಪ್ಟನ್' ರೇಸ್‌ನಿಂದ ಮಹೇಂದ್ರ ಔಟ್; ಕಾರಣವೇನು

ಕರ್ನಾಟಕಾದ್ಯಂತ ಐಸ್‌ಕ್ರೀಮ್ ಘಟಕಗಳ ಮೇಲೆ ದಿಢೀರ್ ದಾಳಿ: ಆಹಾರ ಇಲಾಖೆ ಬಿಗ್ ಆಪರೇಷನ್

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಂಜೆ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments