Daily Horoscope

Karnataka Weather: ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

Krishnaveni K
ಶನಿವಾರ, 4 ಅಕ್ಟೋಬರ್ 2025 (12:15 IST)
ಬೆಂಗಳೂರು: ಈ  ವಾರ ಕೆಲವು ಜಿಲ್ಲೆಗಳನ್ನು ಬಿಟ್ಟರೆ ಉಳಿದ ಕಡೆ ಮಳೆಯ ಅಬ್ಬರ ಕಡಿಮೆಯಾಗಿದೆ. ಈ ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಈ ವಾರದ ಆರಂಭದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಲೇ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಇನ್ನಷ್ಟು ಜಿಲ್ಲೆಗಳಿಗೆ ವಾರಂತ್ಯಕ್ಕೆ ಮಳೆಯ ಸೂಚನೆಯಿದೆ.

ದಕ್ಷಿಣ ಕನ್ನಡ, ಹಾಸನ, ಬೆಂಗಳೂರು, ಹಾವೇರಿ, ದಾವಣಗೆರೆ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments