Daily Horoscope
✕

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

Krishnaveni K
ಶನಿವಾರ, 7 ಮಾರ್ಚ್ 2026 (08:28 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬಿರು ಬಿಸಿಲು ಜನರನ್ನು ಹೈರಾಣಾಗಿಸಿದೆ. ಈ ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆ ಸೂಚನೆಯಿದೆಯೇ, ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ.

ರಾಜ್ಯದಲ್ಲಿ ಪ್ರಸ್ತುತ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು  ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ವಾತಾವರಣವಿದೆ. ಬೆಳಿಗ್ಗೆ 10 ರಿಂದ ಸಂಜೆ 3 ರವರೆಗೆ ಹೊರಗೆ ಕಾಲಿಡದಿರುವುದೇ ಸೂಕ್ತ ಎನ್ನುವಂತಹ ವಾತಾವರಣವಿದೆ.

ಈ ವಾರ ಎಲ್ಲೂ ಮಳೆಯಾಗಿರಲಿಲ್ಲ. ವಾರಂತ್ಯದಲ್ಲೂ ಯಾವುದೇ ಜಿಲ್ಲೆಗೆ ಮಳೆಯ ಸೂಚನೆಯಿಲ್ಲ. ಬದಲಾಗಿ ಈ ವಾರಂತ್ಯಕ್ಕೆ ಮತ್ತಷ್ಟು ಬಿಸಿಲು ಕಂಡುಬರಲಿದೆ. ವಾರಂತ್ಯಕ್ಕೆ ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟು ಕಂಡುಬರಲಿದ್ದು ಕನಿಷ್ಠ ತಾಪಮಾನ 19 ಡಿಗ್ರಿ ಆಸುಪಾಸಿನಲ್ಲಿರಲಿದೆ. ಈ ವಾರವಿಡೀ ಇದೇ ವಾತಾವರಣವಿತ್ತು.

ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ತಲುಪಲಿದೆ. ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33-35 ಡಿಗ್ರಿಯ ಆಸುಪಾಸಿನಲ್ಲಿರಲಿದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಶುಭ್ರ ಆಕಾಶವಿರಲಿದ್ದು ಹಗಲಿಡೀ ಬಿಸಿಲು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಮುಂದಿನ ಸುದ್ದಿ
Show comments