ಒಂದೇ ಹಂತಕ್ಕೆ ಅನ್ ಲಾಕ್ ಆಗಲ್ಲ ಕರ್ನಾಟಕ

Webdunia
ಗುರುವಾರ, 10 ಜೂನ್ 2021 (09:21 IST)
ಬೆಂಗಳೂರು: ಜೂನ್ 14 ರ ಬಳಿಕ ಅನ್ ಲಾಕ್ ಆಗಿ ಎಲ್ಲವೂ ಮುಕ್ತವಾಗುತ್ತದೆ ಎಂದು ಕಾದು ಕುಳಿತಿದ್ದ ಜನರಿಗೆ ಸರ್ಕಾರ ಶಾಕ್ ನೀಡಿದೆ.


ಒಂದೇ ಹಂತದಲ್ಲಿ ಅನ್ ಲಾಕ್ ಮಾಡಿದರೆ ಕೊರೋನಾ ಒಮ್ಮೆಲೇ ಹೆಚ್ಚಳವಾಗುವ ಸಾಧ್ಯತೆಯಿದೆ. ಅದಲ್ಲದೆ, ಕೆಲವು ಜಿಲ್ಲೆಗಳಲ್ಲಿ ಈಗಲೂ ಕೊರೋನಾ ಸಂಖ್ಯೆ ಹೆಚ್ಚಿದೆ. ಹೀಗಾಗಿ ಒಮ್ಮೆಲೇ ಅನ್ ಲಾಕ್ ಮಾಡುವ ಬದಲು ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದರಂತೆ ಅಂತರ್ ಜಿಲ್ಲಾ ಓಡಾಟಕ್ಕೆ ಜೂನ್ 14 ರ ಬಳಿಕವೂ ನಿರ್ಬಂಧವಿರುವ ಸಾಧ್ಯತೆಯಿದೆ. ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತದೆ. ಇಂದು ಅಥವಾ ನಾಳೆ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments