ಕಾರವಾರ: ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ 7 ತಿಂಗಳ ಮಗು ದುರ್ಮರಣ

Sampriya
ಬುಧವಾರ, 19 ಫೆಬ್ರವರಿ 2025 (19:32 IST)
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಹಾಗೂ ಅವರ 7ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮೃತರನ್ನು ಕೊಪ್ಪಳದ ಆರ್ ವೆಂಕಟೇಶ್, ಅವರ ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ.

ಇನ್ನು ಮೃತ ವೆಂಕಟೇಶ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಕಾರಿಗೆ ಗುದ್ದಿದ ಲಾರಿ ಚಾಲಕ ಪ್ರಶಾಂತ್ ಕುಂಬಾರ ವಿಜಯಪುರ ಮೂಲದವರಗಿದ್ದು, ಇದೀಗ ಪ್ರಶಾಂತ್ ಕುಂಬಾರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments