Webdunia - Bharat's app for daily news and videos

Install App

ಸೆ.22ಕ್ಕೆ ಕಾಶ್ಮೀರ ಯಾನ ಅನಾವರಣ

Webdunia
ಗುರುವಾರ, 20 ಸೆಪ್ಟಂಬರ್ 2018 (19:44 IST)
ಬಳ್ಳಾರಿಯಲ್ಲಿ ಖ್ಯಾತ ಲೇಖಕಿ ಸಹನಾ ವಿಜಯ್ ಕುಮಾರ್ ಅವರ ಕಾಶ್ಮೀರ ಯಾನ ಕಾದಂಬರಿಯ ಲೋಕಾರ್ಪಣೆ ಸೆ.22 ರಂದು ಸಂಜೆ  5-30 ಕ್ಕೆ ಜರುಗಲಿದೆ.

ಈ ಕುರಿತು ಮಾತನಾಡಿದ ಯಾನ ತಂಡದ ಹಿರಿಯ ಸದಸ್ಯ ಶ್ರೀನಾಥ್ ಜೋಷಿ, ಡಾ.ರಾಜ್ ಕುಮಾರ್ ರಸ್ತೆಯ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶಾರದಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರ ಅಧ್ಯಯನ ಕೇಂದ್ರದ ರಾಧಾಕೃಷ್ಣ ಹೊಳ್ಳ "ಕಾಶ್ಮೀರ" ಸಮಸ್ಯೆ-ವಾಸ್ತವ-ಪರಿಹಾರದ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ರು.  ಯಾನ ತಂಡದ ವಿಜಯ್ ಕುಮಾರ್, ಪ್ರದೀಪ್, ರವಿಕುಮಾರ್ ಈ ವೇಳೆ ಇದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments