Daily Horoscope
✕

ಕಾಟಾಚಾರದ ಸಭೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ: ಸಿಎಂಗೆ ಆರ್‌ ಅಶೋಕ್‌ ಕ್ಲಾಸ್‌

Sampriya
ಮಂಗಳವಾರ, 28 ಜನವರಿ 2025 (17:36 IST)
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಬಡವರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಮುಂದುವರೆಯುತ್ತಲೇ ಇದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಕಳೆದ ಎರಡು ದಿನಗಳಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಕಾಟಾಚಾರದ ಸಭೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಕರೆದು ಈ ಕಿರುಕುಳ ನಿಲ್ಲಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಡಿ. ಪೊಲೀಸ್ ಸಹಾಯವಾಣಿ ತೆರೆದು ವಸೂಲಿಗಾರರು ಮನೆ ಬಾಗಿಲಿಗೆ ಬಂದರೆ ಸಾರ್ವಜನಿಕರು
ಪೊಲೀಸರಿಗೆ ಕರೆ ಮಾಡಿ ತಿಳಿಸುವ ವ್ಯವಸ್ಥೆ ಮಾಡಿ.

ವಿವಿಧ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ ಇನ್ನು ಮುಂದಾದರೂ ಬಡವರು, ದಿನಗೂಲಿ ನೌಕರರು, ಕೃಷಿ ಕಾರ್ಮಿಕರು ಸಾಲಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಅವಲಂಬಿಸದಂತೆ ಕ್ರಮ ಕೈಗೊಳ್ಳಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments