Webdunia - Bharat's app for daily news and videos

Install App

ನನ್ನ ಬಗ್ಗೆ ತೀರ್ಪು ನೀಡಲು ಕಟೀಲ್‌,HDK ನ್ಯಾಯಾಧೀಶರೆ?-ಡಿಕೆಶಿ

Webdunia
ಶುಕ್ರವಾರ, 20 ಅಕ್ಟೋಬರ್ 2023 (17:41 IST)
ನನ್ನ ಬಗ್ಗೆ ತೀರ್ಪು ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ ಕಟೀಲ್‌, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಏನೂ ನ್ಯಾಯಾಧೀಶರೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು. ಮಾದ್ಯಮದೊಂದಿಗೆ ಮಾತನಾಡಿದ ಅವರು ಬಿಜೆಪಿ ನಾಯಕ ಸಿಟಿ ರವಿಗೆ ‘ಲೂಟಿ ರವಿ’ ಎಂದು ಹೆಸರು ಕೊಟ್ಟಿದ್ದೇ ಅವರ ಪಕ್ಷದವರು. ಯಾರ್ಯಾರು ಏನು ಮಾತನಾಡಿದ್ದಾರೆ ಎಂಬ ದಾಖಲೆಗಳು ನನ್ನ ಬಳಿ ಇವೆ. ಮುಂದೆ ಸಮಯ ಬರಲಿ ಎಲ್ಲವನ್ನೂ ಹೇಳುತ್ತೇನೆ ಅಂತ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments