Webdunia - Bharat's app for daily news and videos

Install App

ಕಟೀಲ್​​​​​​ ಅಧ್ಯಕ್ಷನಾಗಲು ಲಾಯಕ್ಕಿಲ್ಲ

Webdunia
ಸೋಮವಾರ, 20 ಫೆಬ್ರವರಿ 2023 (17:38 IST)
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸ್​ಮರ ಜೋರಾಗಿದೆ. ಅಭಿವೃದ್ಧಿ ಚರ್ಚೆ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತಾಡಿ ಅಂತಾನೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದು, ಅವನು ಅಧ್ಯಕ್ಷನಾಗಲು ಲಾಯಕ್ಕಿಲ್ಲ, ರಾಜಕೀಯ ಮಾಡುವುದಕ್ಕೆ ನಾಲಾಯಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ವಿರುದ್ದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ಟಿಪ್ಪು ವರ್ಸಸ್ ರಾಣಿ ಅಬ್ಬಕ್ಕ ಅಂತಾ ಹೇಳಿದ್ದಾರೆ. ಬಿಜೆಪಿ ನಾಯಕರು ಸಮಾಜದ ಸಾಮರಸ್ಯವನ್ನು ಕೆಡಿಸುತ್ತಿದ್ದಾರೆ. ಬಿಜೆಪಿಯವರಂತೆ ಒಳಗೊಂದು ಹೊರಗೊಂದು ನಾವು ಹೇಳೋದಿಲ್ಲ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್​ಗೆ ಒಳ್ಳೆಯ ವಾತಾವರಣ ಇದೆ. ಹಾಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಬೇರೆ ಪಕ್ಷಗಳ ಬಹಳ ಶಾಸಕರ ಜೊತೆಗೆ ಮಂತ್ರಿಯಾಗಿದ್ದ ಕೆಲವರು ಕಾಂಗ್ರೆಸ್​ ಪಕ್ಷ ಸೇರುವ ಸಂಭವ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments