Daily Horoscope
✕

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ

Webdunia
ಭಾನುವಾರ, 25 ಜೂನ್ 2023 (06:13 IST)
ಬಳ್ಳಾರಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ

ಬಸ್ ಪ್ರಯಾಣ ದರದ ವಿರುದ್ಧ ಭಿಕ್ಷೆ ಪಾತ್ರೆ ಹಿಡಿದು ಪ್ರತಿಭಟನೆ ಮಾಡಿದ ಬಿಜೆಪಿ

ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ 22 ಮತ್ತು 24 ಕ್ಯಾರಟ್ ಬಂಗಾರದ ಬೆಲೆ ಎಷ್ಟಿದೆ

ಹೌದಪ್ಪಾ ನಾನು ಹಳ‍್ಳಿ ಗುಗ್ಗು, ರೈತರ ಮಗ.. ಪ್ರಿಯಾಂಕ್ ಖರ್ಗೆಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು

ಪೆಟ್ರೋಲ್ ಬೆಲೆ, ಗೊಬ್ಬರ ಬೆಲೆ, ಸಿಲಿಂಡರ್ ಬೆಲೆ ಎಲ್ಲಾ ಇಳಿಸ್ತೀವಿ ಎಂದಿದ್ದ ಸಿದ್ದರಾಮಯ್ಯ ವಿಡಿಯೋ ಈಗ ಫುಲ್ ವೈರಲ್ Video

ಮುಂದಿನ ಸುದ್ದಿ
Show comments