Webdunia - Bharat's app for daily news and videos

Install App

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್

Webdunia
ಶನಿವಾರ, 13 ಮೇ 2023 (17:12 IST)
ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು,ಕರ್ನಾಟಕ ಫಲಿತಾಂಶ ಬಂದಿದೆ.ಇಡೀ ರಾಜ್ಯದ ಜನತೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಆಗಿರೋರಿಗೆ ಅಭಿನಂದನೆ ಸಲ್ಲಿಸ್ತೇನೆ.ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸ್ತೇನೆ.ಜನತಾ ಆಶಿರ್ವಾದ ಸ್ವಾಗತಿಸ್ತೇನೆ.ರಾಜ್ಯ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ.ವಿರೋಧಕ್ಕೆ ವಿರೋಧ ಮಾಡಿದ್ದೇವೆ.ಮತದಾರರಿಗೆ ಅಭಿನಂದನೆ ಸಲ್ಲಿಸ್ತೇನೆ.ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದಾರೆ.ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ.ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ.ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷನಾಗಿ ನಾನು ಹೊಣೆ ಹೊರ್ತೀನಿ‌ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
 
ಇಂದು ಬಂದಿರೋ ಫಲಿತಾಂಶ ನಾನು ಸ್ವಾಗತಿಸ್ತೇನೆ.ಮೋದಿ ರ್ಯಾಲಿ ವಿಚಾರವಾಗಿಯೂ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು,ಕೆಲವೆಡೆ ಜನರು ಖುಷಿ ಆಗಿದ್ದಾರೆ.ತುಂಬಾ ಕಡೆ ಗೆದ್ದಿದ್ದೇವೆ.ದೊಡ್ಡ ಬಳ್ಳಾಪುರದಲ್ಲಿ ಗೆದ್ದಿದ್ದೇವೆ.ಸೋತಿರೋ ಕಡೆ ಯಾಕೆ ಸೋತಿದ್ದೇವೆ ಅಂತ ಪರಾಮರ್ಶೆ ಮಾಡ್ತೀವಿ.ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡ್ತೀವಿ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments