Select Your Language

Notifications

webdunia
webdunia
webdunia
webdunia

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ?

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ?
ಬೆಂಗಳೂರು , ಸೋಮವಾರ, 15 ಮೇ 2023 (12:53 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಹೌದು. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಹಿನ್ನೆಲೆಯಲ್ಲಿ ಕಟೀಲ್ ನೈತಿಕ ಹೊಣೆ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ!