ನೈತಿಕ ಹೊಣೆ ಹೊತ್ತು ಕಟೀಲ್ ರಾಜೀನಾಮೆ ನೀಡಬೇಕು : ರೇಣುಕಾಚಾರ್ಯ

Webdunia
ಗುರುವಾರ, 29 ಜೂನ್ 2023 (07:16 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
 
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು ಎಂದು ಹೇಳಿದ್ದಾರೆ.

ಟ್ವೀಟ್ನಲ್ಲಿ ಏನಿದೆ?

ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು. 

ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments