Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಕೋರ್ಟ್‌ಗೆ ಮನವರಿಕೆ ಮಾಡಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ: ಕೋರ್ಟ್‌ಗೆ ಮನವರಿಕೆ ಮಾಡಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 23 ಆಗಸ್ಟ್ 2016 (13:02 IST)
ಕಾವೇರಿ ನದಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮನವರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಲ್ಲಿ ನೀರಿದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ನೀರಿನ ಕೊರತೆ ಇದೆ. ಈ ಕುರಿತು ನ್ಯಾಯಾಲಯದ ಮನವರಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
 
ಕಾವೇರಿ ನದಿಯಿಂದ 10 ದಿನಗಳಲ್ಲಿ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
 
ವರದಿ ಕೇಳಿದ್ದೇನೆ.........
 
ಭೂ ಅಕ್ರಮಕ್ಕೆ ಸಂಬಂ ಸಿಎಸ್ ಅರವಿಂದ್ ಜಾದವ್ ಭೂವಿವಾದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳ ಬಳಿ ವರದಿ ನೀಡುವಂತೆ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಂಡರ್‌ವೇರ್‌ನಲ್ಲಿ 64,38,960 ಮೌಲ್ಯದ ಚಿನ್ನ ಸಾಗಿಸಿ ಸಿಕ್ಕಿಬಿದ್ದಳು