ಕಾವೇರಿ ನಮ್ಮ ತಾಯಿ.. ರಾಜಕೀಯ ಬೇಡ

Webdunia
ಸೋಮವಾರ, 21 ಆಗಸ್ಟ್ 2023 (18:01 IST)
ಒಬ್ಬ ತಾಯಿ ತನ್ನ ಮಕ್ಕಳನ್ನ ಉಪವಾಸ ಇಟ್ಟು ಪಕ್ಕದ ಮನೆ ಮಕ್ಕಳಿಗೆ ಊಟ ಕೊಡಲ್ಲ ಅಂತಾ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,ನಮ್ಮ ರೈತರಿಗೆ ಅನ್ಯಾಯ ಆಗ್ತಿದೆ. ಕುಡಿಯುವ ನೀರಿನ ಸಮಸ್ಯೆ ನಮ್ಮಲ್ಲಿದೆ. ಇದನ್ನ ಗಮನದಲ್ಲಿಟ್ಟಿಕೊಳ್ಳದೆ ಯಾವ ರೀತಿ ನೀರು ಬಿಡುಗಡೆ ಮಾಡ್ತಿದ್ದಾರೆ. ಇದಕ್ಕೆ ಒಂದು ಕ್ಲಾರಿಟಿ ಇಲ್ಲ. ತಮಿಳುನಾಡಿನ ವಿರುದ್ಧ ಮಾತನಾಡಿದ್ದೆ ನಾನು. ಪ್ರತಿ ಬಾರಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ‌. ನಮ್ಮ ರೈತರಿಗೆ ನಮ್ಮ ಜನಕ್ಕೆ ಅನ್ಯಾಯ ಮಾಡಿ ಪಕ್ಕದ ರಾಜ್ಯಕ್ಕೆ ನೀರು ಕೊಟ್ಟರೆ ಒಪ್ಪಲು ಸಾಧ್ಯವಿಲ್ಲ. ಕಾವೇರಿ ನಮ್ಮ ತಾಯಿ, ರಾಜಕೀಯವಾಗಿ ಯಾರು ನೋಡಬೇಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments