Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು!

Kaveri water
ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ವಿಶ್ವೇಶ್ವರ ಪ್ರತಿಮೆ ಆವರಣದಲ್ಲಿ ವಿವಿಧ ಸಂಘಟನೆಗಳು ಧರಣಿ ನಡೆಸಿದೆ. ರೈತ ಹಿತ ರಕ್ಷಣಾ ಸಮಿತಿಯ ಸದಸ್ಯರು ಸಂಜಯ್ ವೃತ್ತದಲ್ಲಿ ಪ್ರೊಟೆಸ್ಟ್ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಂಡ್ಯ ಬಂದ್‌ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, ಕಾವೇರಿ ವಿಚಾರವಾಗಿ ಕುಮಾರಣ್ಣ ಮಂಡ್ಯಗೆ ಭೇಟಿ ನೀಡಿದ್ರು. ನಮ್ಮ ರೈತರಿಗೆ ನ್ಯಾಯ ಒದಗಿಸೋ ನಿಟ್ಟಿನಲ್ಲಿ ದೇವೇಗೌಡರ ಕುಟುಂಬ ಎಂದೂ ಜೊತೆಯಲ್ಲಿ ಇರುತ್ತೆ ಎಂದು ಭರವಸೆ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರ್‌ ಬ್ಯಾಂಕ್‌ ಸರ್ಕಲ್‌ನಲ್ಲಿ ಬಿಗಿ ಭದ್ರತೆ