ಕುಡಿಕೆ ನೀರು ಹಿಡಿದು ‘ಕಾವೇರಿ’ ಪ್ರೊಟೆಸ್ಟ್​​​

Webdunia
ಸೋಮವಾರ, 4 ಸೆಪ್ಟಂಬರ್ 2023 (14:40 IST)
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾಮರಾಜನಗರದಲ್ಲಿ‌ ಕನ್ನಡ ಪರ ಸಂಘಟನೆ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಕುಡಿಕೆಯಲ್ಲಿ ನೀರು ತುಂಬಿಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ.. ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್​​ ನೀರು ತಮಿಳುನಾಡಿಗೆ ಎಂದು ಪ್ರತಿಭನಾಕಾರರು ಆಕ್ರೋಶ ಹೊರಹಾಕಿದ್ದಾರೆ.. ಕೇಂದ್ರ, ರಾಜ್ಯ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರವಿಗೂ ಕುಡಿಕೆ ಹಿಡಿದು ಪ್ರತಿಭಟನಾ ಮೆರವಣಿಗೆ ಸಾಗ್ತು.. ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ಕಾರ್ಯಕರ್ತರು ಧರಣಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments