Webdunia - Bharat's app for daily news and videos

Install App

ಕಾವೇರಿ ಹೋರಾಟಗಾರರಿಗೆ ಜೈಲು ಭಾಗ್ಯ!

Webdunia
ಗುರುವಾರ, 15 ಸೆಪ್ಟಂಬರ್ 2016 (14:41 IST)
ಕನ್ನಡಿಗರಿಗೆ ಹಲವು ಭಾಗ್ಯಗಳನ್ನು ನೀಡಿದ್ದ ಕರ್ನಾಟಕ ಸರಕಾರ, ಇದೀಗ ಕಾವೇರಿ ಹೋರಾಟದಲ್ಲಿ ದಾಂದಲೆ ಮಾಡಿರುವ ಆರೋಪದ ಮೇಲೆ ಹೋರಾಟಗಾರರಿಗೆ ಜೈಲು ಭಾಗ್ಯ ನೀಡಿದೆ.
 
ಕಾವೇರಿ ಹೋರಾಟದಲ್ಲಿ ದಾಂದಲೆ ಮಾಡಿರುವ ಆರೋಪದಲ್ಲಿ 1 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿರುವ ಪೊಲೀಸರು, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ಎಸಿಎಂಎಂ ಕೋರ್ಟ್ ಹೋರಾಟದಲ್ಲಿ ಬಂಧಿತರಿಗೆ ಬೇಲ್ ನೀಡಲು ನಿರಾಕರಿಸಿದೆ.
 
ಬಂಧಿತರನ್ನು ಬಂಧನದಲ್ಲಿಡಲು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರ್ಯಾಗಾರದಲ್ಲಿ ಎರಡು ಹೊಸ ಬ್ಯಾರಕ್‌ಗಳನ್ನು ಸಿದ್ಧ ಪಡಿಸಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ. 
 
ಕಾವೇರಿ ನದಿಯಿಂದ ತಮಿಳು ನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹಾಗೂ ತಮಿಳುನಾಡಿನಲ್ಲಿ ನಡೆದ ಕನ್ನಡಿಗರ ಮೇಲಿನ ದೌರ್ಜನ್ಯವನ್ನು ಖಂಡಿಸಿ ರಾಜ್ಯದಲ್ಲಿ ಉಗ್ರ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಆಕ್ರೋಶಗೊಂಡ ಹೋರಾಟಗಾರರು ರಾಜ್ಯದ್ಯಂತ ಗಲಭೆಯ ವಾತಾವರಣ ಸೃಷ್ಟಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಮೊದಲ ಬಾರಿ ಪ್ರತಿಕ್ರಿಯಿಸಿದ ಮೋದಿ, ದೇಶಕ್ಕೆ ಹೆಮ್ಮೆಯ ಕ್ಷಣ ಎಂದ ಪ್ರಧಾನಿ

Operation Sindoor: ಹಣೆಗೆ ತಿಲಕವಿಟ್ಟು ಆಪರೇಷನ್ ಸಿಂದೂರಕ್ಕೆ ಜೈ ಎಂದ ಸಿದ್ದರಾಮಯ್ಯ

Operation Sindoora: ಭಾರತದ ವಿರುದ್ದ ಛೂಬಿಡುತ್ತಿದ್ದ ಪಾಕ್‌ಗೆ ಎಚ್ಚರಿಕೆ ಗಂಟೆ ಎಂದ ಸಿದ್ದರಾಮಯ್ಯ

Trissur Pooram: ತ್ರಿಶ್ಶೂರ್ ಪೂರಂನಲ್ಲಿ ರೊಚ್ಚಿಗೆದ್ದ ಆನೆ ವಿಡಿಯೋ ವೈರಲ್: ಹಲವರಿಗೆ ಗಾಯ

Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

ಮುಂದಿನ ಸುದ್ದಿ
Show comments