ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ಅಧಿವೇಶನದಲ್ಲಿ ನಿರ್ಧಾರ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (16:56 IST)
ಕಾವೇರಿ ಜಲಾಶಯಗಳಲ್ಲಿನ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿರ್ಣಯಕ್ಕೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆಕಿದೆ. 
ವಿಧಾನ ಮಂಡಲ ಉಭಯ ಸದನಗಳ ವಿಶೇಷ ಅಧಿವೇಶನದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ತದನಂತರ ಸದನವನ್ನು ಅನಿರ್ಧಿಷ್ಟ ಕಾಲಾವಧಿಗೆ ಮುಂದೂಡಲಾಗಿದೆ. 
 
ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಉಪಸ್ಥಿತಿಯಲ್ಲಿ ನಡೆದ ಸದನದಲ್ಲಿ ಕಾವೇರಿ ವಿಚಾರವಾಗಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಕಾವೇರಿ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments