ಸಿಎಂ ಗ್ರಾಮವಾಸ್ತವ್ಯದಿಂದ ಮೂರು ಕಾಸಿನ ಪ್ರಯೊಜನವಿಲ್ಲ-ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿ

Webdunia
ಮಂಗಳವಾರ, 11 ಜೂನ್ 2019 (11:38 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು  ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.




ಈ ಹಿಂದೆ ನಮ್ಮ ತಾಲೂಕಿನಲ್ಲೂ ಗ್ರಾಮವಾಸ್ತವ್ಯ ಮಾಡಿದ್ದರು, ಹೆಚ್.ಡಿ.ಕೆ. ವಾಸ್ತವ್ಯ ಮಾಡಿದ್ದ ಗ್ರಾಮಗಳ ಪರಿಸ್ಥಿತಿ ಏನಾಗಿದೆ? ಆದ್ದರಿಂದ ಕೆಲಸಕ್ಕೆ ಬಾರದ ಗ್ರಾಮವಾಸ್ತವ್ಯವನ್ನು ಬಿಟ್ಟು ಕೆಲಸ ಮಾಡಲಿ ಎಂದು ಸಿಎಂಗೆ  ಕೆ.ಬಿ.ಚಂದ್ರಶೇಖರ್ ಸಲಹೆ ನೀಡಿದ್ದಾರೆ.


ಗ್ರಾಮವಾಸ್ತವ್ಯದ ವೇಳೆ ಆ ಭಾಗದ ಜೆಡಿಎಸ್ ಮುಖಂಡರು ತುಂಬಿಕೊಳ್ತಾರಷ್ಟೇ. ಇದರಿಂದ ಮೂರು ಕಾಸಿನ ಪ್ರಯೊಜನವಾಗಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಮಂಡ್ಯ ಜಿಲ್ಲೆಗೆ 5 ಸಾವಿರ ಕೋಟಿ ರೂ. ಕೊಟ್ಟಿದ್ದೇವೆ ಅಂತಾರೆ. ಅದನ್ನ ಯಾವ ಬಜೆಟ್ ನಲ್ಲಿ ತೋರಿಸಿದ್ದೀರಿ. ಮಂಡ್ಯ ಜನರನ್ನ ಮೂರ್ಖರು ಅಂದುಕೊಂಡಿದ್ದೀರಾ? ಸಿಎಂಯನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments