ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಬಿ ಶಿವಕುಮಾರ್‌

ಸಂಪ್ರಿಯ
ಸೋಮವಾರ, 22 ಜೂನ್ 2026 (14:50 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ ಬಿ ಅವರು ಅಧಿಕಾರ ವಹಿಸಿಕೊಂಡರು.

2010 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಸಿದ್ದರು. 

2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸೆಲ್ವಮಣಿ ಆರ್‌. ಅವರಿಂದ ಶಿವಕುಮಾರ್ ಅಧಿಕಾರ ವಹಿಸಿಕೊಂಡರು, ಅವರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಎಸ್‌ಆರ್‌ಟಿಸಿ ಎಂಡಿಯಾಗಿ ಕೆಲಸ ನಿರ್ವಹಿಸಿದ್ದರು.

ಸೆಲ್ವಮಣಿ ಅವರ ಮೊದಲು, 2012 ರ ಬ್ಯಾಚ್‌ನ ಅಧಿಕಾರಿ ಅಕ್ರಮ್ ಪಾಷಾ ಅವರು ಕೆಎಸ್‌ಆರ್‌ಟಿಸಿಯನ್ನು ಒಂದು ವರ್ಷ ಮುನ್ನಡೆಸಿದರು ಮತ್ತು ಜೂನ್ 10ರಂದು ವರ್ಗಾವಣೆಗೊಂಡಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments