ಪ್ರಧಾನಿ ಮೋದಿಗೆ KBC ಯ ಖಡಕ್ ಎಚ್ಚರಿಕೆ

Webdunia
ಬುಧವಾರ, 25 ಡಿಸೆಂಬರ್ 2019 (19:12 IST)
ಕೇಸರಿ ಹಾಕಿರುವವರನ್ನು ಮಾತ್ರ ಪ್ರೀತಿಸಬೇಡಿ. ಎಲ್ಲಾ ಜಾತಿ -ವರ್ಗಗಳ ಜನರನ್ನೂ ಪ್ರೀತಿಸುವುದನ್ನು ಕಲಿಯಿರಿ.  ಇಲ್ಲದಿದ್ದರೆ ತಕ್ಕ ಶಾಸ್ತಿ ಅನುಭವಿಸುತ್ತೀರಿ. ಹೀಗಂತ ಪ್ರಧಾನಿ ಮೋದಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.

ಎನ್.ಆರ್.ಸಿ ಮತ್ತು ಸಿಎಎ ಜಾರಿಗೂ ಮುನ್ನ ಸರ್ವ ಪಕ್ಷಗಳ ಸಭೆ ಕರೆದು ಒಮ್ಮತದ ನಿರ್ಧಾರ ಕೈಗೊಳ್ಳಿ. ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ವಿಚಾರದಲ್ಲಿ ಆತುರಬೇಡ. ಹೀಗಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ.

ಎನ್.ಆರ್.ಸಿ ಮತ್ತು ಸಿಎಎ ಜಾರಿ ವಿರುದ್ಧ ಕಿಡಿ ಕಾರಿದ ಮಾಜಿ ಶಾಸಕ ಕೆಬಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ್ರು.

ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಮುಸ್ಲಿಂ ಬಂಧುಗಳು ನಡೆಸಿದ ಪ್ರತಿಭಟನೆಯಲ್ಲಿ ವೈರತ್ವ ಮರೆತು ಒಂದಾಗಿ ಭಾಗವಹಿಸಿದ್ದ ಜೆಡಿಎಸ್ , ಕಾಂಗ್ರೆಸ್ ಮುಖಂಡರು ಗಮನ ಸೆಳೆದರು. ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರ ಹೋರಾಟಕ್ಕೆ ಬೆಂಬಲ ನೀಡಿ ಸಾಥ್ ಕೊಟ್ಟಿತು ಜೆಡಿಎಸ್ ಪಕ್ಷ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments