Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯ ಕಾಂಗ್ರೆಸ್ ನಾಯಕರ ತುರ್ತು ಸಭೆ ಕರೆದ ಕೆಸಿ ವೇಣುಗೋಪಾಲ್

webdunia
ಶನಿವಾರ, 13 ಅಕ್ಟೋಬರ್ 2018 (10:08 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಡಿಸಿಎಂ ಪರಮೇಶ್ವರ್, ಸಚಿವ ಕೆಜೆ ಜಾರ್ಜ್, ಜಯಮಾಲ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.

ಹೇಗಾದರೂ ಮಾಡಿ ಬಳ್ಳಾರಿ ಲೋಕಸಭೆ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಕಾಂಗ್ರೆಸ್ ಇಲ್ಲಿನ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಶಕ್ತಿಮೀರಿ ಪ್ರಯತ್ನಮಾಡಲು ನಿರ್ಧರಿಸಿದೆ. ಇದಕ್ಕಾಗಿ ಇಂದಿನ ಸಭೆಗೆ ಇಲ್ಲಿನ ಶಾಸಕರಿಗೂ ಆಹ್ವಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಪತಿಗಾಗಿ ಕಾಯುತ್ತಿದ್ದ ಗರ್ಭಿಣಿ ಮೇಲೆ ಅತ್ಯಾಚಾರ