Publish Date: Fri, 09 Mar 2018 (14:18 IST)
Updated Date: Fri, 09 Mar 2018 (14:20 IST)
ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಪದಾಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಕೆಪಿಸಿಸಿ ಪದಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ವೇಣುಗೋಪಾಲ್ ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕ್ಷೇತ್ರದ ಜವಾಬ್ದಾರಿ ನಿಭಾಯಿಸುವಲ್ಲಿ ಪದಾಧಿಕಾರಿಗಳು ವಿಫಲವಾಗಿದ್ದಾರೆ ಎಂದು ಕಿಡಿ ಕಾರಿದ ಅವರು ಗೆಲುವೇ ನಿಮ್ಮ ಮಂತ್ರವಾಗಬೇಕು. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಮಂತ್ರವಾಗಬೇಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
Krishnaveni
Publish Date: Fri, 09 Mar 2018 (14:18 IST)
Updated Date: Fri, 09 Mar 2018 (14:20 IST)