Daily Horoscope
✕

ಸಿಎಂ ಸಿದ್ದರಾಮಯ್ಯ-ಪರಮೇಶ್ವರ್ ಮುನಿಸಿಗೆ ಕೆಸಿ ವೇಣುಗೋಪಾಲ್ ಮುಲಾಮು

Webdunia
ಗುರುವಾರ, 7 ಡಿಸೆಂಬರ್ 2017 (09:05 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಜನಾಶೀರ್ವಾದ ಯಾತ್ರೆ ಕುರಿತಾಗಿ ಸ್ಪೋಟಗೊಂಡಿದ್ದ ಅಸಮಾಧಾನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮುಲಾಮು ಹಚ್ಚಿದ್ದಾರೆ.
 

ಇಬ್ಬರ ನಡುವೆ ಸಂಧಾನ ನಡೆಸಿರುವ ವೇಣುಗೋಪಾಲ್, ಇಬ್ಬರಿಗೂ ಒಪ್ಪಿಗೆಯಾಗುವ ಸೂತ್ರ ಮುಂದಿಟ್ಟಿದ್ದಾರೆ. ಡಿಸೆಂಬರ್ ಎರಡನೇ ವಾರದಿಂದ ಪರಮೇಶ್ವರ್ ಯಾತ್ರೆ ಕೈಗೊಳ್ಳಲಿದ್ದು, ಒಂದು ತಿಂಗಳ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಯಾತ್ರೆ ಕೈಗೊಳ್ಳಲಿದ್ದಾರೆ.

ಅದಾದ ಬಳಿಕ ಮಾರ್ಚ್ ನಲ್ಲಿ ಉಭಯ  ನಾಯಕರು ಜತೆಯಾಗಿ ಜನಾಶೀರ್ವಾದ ಯಾತ್ರೆ ಕೈಗೊಳ್ಳುವಂತೆ ವೇಣುಗೋಪಾಲ್ ನೀಡಿರುವ ಸಲಹೆಗೆ ಉಭಯ ನಾಯಕರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments