ಕೆ.ಡಿ.ಎ. ಕಾಮಗಾರಿ ಪರಿಶೀಲನೆ ನಡೆಸಿದ ಡಿಸಿ

Webdunia
ಮಂಗಳವಾರ, 4 ಡಿಸೆಂಬರ್ 2018 (19:19 IST)
ಕೆ.ಡಿ.ಎ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.

 ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕುಸನೂರ ಹಾಗೂ ಧರಿಯಾಪುರ-ಕೋಟನೂರ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳಿಗೆ ಭೆಟಿ ನೀಡಿ ಪರಿಶೀಲಿಸಿದರು.

ಕುಸನೂರ ಸರ್ವೇ ನಂಬರ 83 ಹಾಗೂ 87ರಲ್ಲಿ 33 ಎಕರೆ 7 ಗುಂಟಾ ಪ್ರದೇಶದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ವಿನೂತನ ಮಾದರಿಯಲ್ಲಿ ಉದ್ಯಾನವನ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೆ ಉದ್ಯಾನವನಕ್ಕೆ 1200 ಮೀಟರ್ ಆವರಣ ನಿರ್ಮಿಸಲಾಗಿದೆ. ಇನ್ನುಳಿದ 300 ಮೀಟರ ಆವರಣ ಗೋಡೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಬೇಕೆಂದು ಸೂಚಿಸಿದರು.

ಉದ್ಯಾನವನಕ್ಕೆ ಗುರುತಿಸಲಾದ ಪ್ರದೇಶದಲ್ಲಿ 3 ಭಾವಿಗಳಿದ್ದು, ಅವುಗಳನ್ನು ನಾಶಮಾಡದೆ ಸಂರಕ್ಷಿಸಬೇಕು. ಭಾವಿಗಳ ಆಳ ಹೆಚ್ಚಿಸಬೇಕು. ಭಾವಿಗಳ ಸುತ್ತಲು ರಕ್ಷಣಾಗೋಡೆ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾದಾಗ ಈ ಭಾವಿಗಳಿಂದ ನೀರು ಸರಬರಾಜು ಮಾಡಬಹುದಾಗಿದೆ. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಕೆರೆ ಸಹ ನಿರ್ಮಿಸಬೇಕೆಂದು ಸೂಚನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಕರಾವಳಿ ತೀರದಲ್ಲಿ ಚಲಿಸುತ್ತಿದ್ದ ದೋಣಿಯನ್ನು ಪರಿಶೀಲಿಸಿದ ಸಿಬ್ಬಂದಿಗೆ ಬಿಗ್‌ಶಾಕ್‌, ಏನ್ ವಿಷಯ ಗೊತ್ತಾ

ಬಾಬರ್ ಆಜಮ್ ಹಿಂದೆ ಬಿದ್ದಿದ್ದಾರೆ: ಪಾಕ್‌ ಕ್ರಿಕೆಟಿಗ ಮಾನ ಹೀಗೇ ಕಳೆಯುವುದಾ

ಎನ್‌ಕೌಂಟರ್‌: ಜೈಶ್ ಎ ಮೊಹಮ್ಮದ್ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಈಗಾಗಲೇ ಬೆತ್ತಲೆಯಾಗಿರುವ ನೀವು ಮತ್ತೆ ಯಾಕೆ ಬಟ್ಟೆ ಬಿಚ್ಚಿದ್ದೀರಿ: ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು

ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್‌ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments