Webdunia - Bharat's app for daily news and videos

Install App

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಜಾಗೃತೆವಹಿಸಿ : ಸುಧಾಕರ್

Webdunia
ಶನಿವಾರ, 22 ಜನವರಿ 2022 (14:02 IST)
ಬೆಂಗಳೂರು :  ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ಜೀವ ಹಾಗೂ ಜೀವನ ಎರಡೂ ಮುಖ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್-19 3ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ಖeಟಚಿಣeಜ

ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು.

ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments