Daily Horoscope
✕

ಹುಬ್ಬಳ್ಳಿಯಲ್ಲಿ ಕೇಜ್ರಿವಾಲ್​ ಕಮಾಲ್​

Webdunia
ಶನಿವಾರ, 4 ಮಾರ್ಚ್ 2023 (15:41 IST)
ಕರ್ನಾಟಕದಲ್ಲಿಯೂ ಆಮ್‌ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಪ್ಲಾನ್ ರೂಪಿಸಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಪಂಜಾಬ್​ ಸಿಎಂ ಭಗವಂತ ಮಾನ್​​ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ.. ಅದನ್ನು ಕಿತ್ತೊಗೆಯಬೇಕಿದೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಕೊಡ್ತೇವೆ.. ಆ ನಿಟ್ಟಿನಲ್ಲಿ ಎಎಪಿ ಬಲವರ್ಧನೆ ಮಾಡ್ತೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments