ಜೈಲಿನಿಂದ ಹೊರಬಂದ ಕೇಜ್ರಿವಾಲ್‌ರನ್ನು ಸ್ವಾಗತಿಸಿದ ಪತ್ನಿ ಸುನೀತಾ, ಪುತ್ರಿ ಹರ್ಷಿತಾ

Sampriya
ಶುಕ್ರವಾರ, 10 ಮೇ 2024 (19:48 IST)
Photo Courtesy X
ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಕೆಲವೇ ಹೊತ್ತಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದರು.

ಅಬಕಾರಿ ನೀತಿ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿದ್ದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಜೂನ್‌ 1ರ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್ 2ರಂದು ಶರಣಾಗಲು ತಿಳಿಸಿದೆ.

ಇನ್ನೂ ಕೇಜ್ರಿವಾಲ್ ಅವರನ್ನು ಬರಮಾಡಿಕೊಳ್ಳಲು ಜೈಲು ಸಂಕೀರ್ಣದಲ್ಲಿ ನೆರೆದಿದ್ದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕೇಜ್ರಿವಾಲ್ ಅವರಿಗೆ ಸ್ವಾಗತ ಕೋರಿದರು.

ತಮ್ಮ ಬೆಂಗಾವಲು ವಾಹನ ಮೂಲಕ ತಿಹಾರ್‌ ಜೈಲು ಆವರಣದಿಂದ ಅವರು ಹೊರ ಬಂದರು. ಪತ್ನಿ ಸುನೀತಾ ಕೇಜ್ರಿವಾಲ್, ಪುತ್ರಿ ಹರ್ಷಿತಾ ಹಾಗೂ ಎಎಪಿಯ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ಜೊತೆ ಇದ್ದರು.

ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲಾಗಿದೆಸ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments