Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಗೆ ಕೆಂಪೇಗೌಡರ ಹೆಸರು; ಇದು ಮತ ಬ್ಯಾಂಕ್ ಗಟ್ಟಿಗೊಳಿಸಲು ಸರ್ಕಾರದ ಗಿಮಿಕ್ ಎಂದ ರೇವಣ್ಣ

Webdunia
ಭಾನುವಾರ, 17 ನವೆಂಬರ್ 2019 (10:46 IST)
ಬೆಂಗಳೂರು : ಇಂದಿರಾ ಕ್ಯಾಂಟೀನ್ ಗೆ ನಾಡಪ್ರಭು ಕೆಂಪೇಗೌಡರ ಹೆಸರಿಡುವ ವಿಚಾರಕ್ಕೆ  ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.




ಇಂದಿರಾ ಕ್ಯಾಂಟೀನ್ ಗೆ ನಾಡಪ್ರಭು ಕೆಂಪೇಗೌಡರ ಹೆಸರಿಡುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಕಿಡಿಕಾರಿದ ರೇವಣ್ಣ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ‍್ಳಲು ಸರ್ಕಾರ ಹೊರಟಿದೆ ಎಂದು  ತಿರುಗೇಟು ನೀಡಿದ್ದಾರೆ.


ಕೆಂಪೇಗೌಡರ ಕ್ಯಾಂಟೀನ್ ಇಟ್ಟರೂ ಒಳ್ಳೆಯದು. ಹಾಗೇ ನಮ್ಮ ಆದಿಚುಂಚನಗಿರಿ ಶ್ರೀಗಳ ಹೆಸರಿನಲ್ಲೂ ಒಂದು ಕ್ಯಾಟೀನ್ ತೆರೆಯಲಿ. ಎಲ್ಲೆಲ್ಲಿ ಯಾವ ಸಮುದಾಯದವರು ಹೆಚ್ಚಿದ್ದಾರೋ ಅಲ್ಲಿ ಅವರ ನಾಯಕರ ಹೆಸರಿನಲ್ಲಿ  ಕ್ಯಾಟೀನ್ ತೆರೆಯಲಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಮುಂದಿನ ಸುದ್ದಿ
Show comments