ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ ? : ಕೇಂದ್ರ ಹಣಕಾಸು ಸಚಿವಾಲಯ

Webdunia
ಬುಧವಾರ, 14 ಜುಲೈ 2021 (14:06 IST)
ಸ್ಥಳಿಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರತ್ಯೇಕ ಸಮಿತಿ ರಚನೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆ ಇದಾಗಿದ್ದು, ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಬೇಡಿಕೆ ಹೆಚ್ಚಾಗಿದೆ.ಇದಕ್ಕಾಗಿ ಪ್ರತ್ಯೇಕ ಸಮಿತಿ ವರದಿ ಸಲ್ಲಿಸುವವರೆಗೂ ಐಬಿಪಿಎಸ್ ನಡೆಸುವ ಪರೀಕ್ಷೆಗಳಿಗೆ ತಡೆ ಹಿಡಿದಿದ್ದಾರೆ. ಸಮಿತಿಯು ತನ್ನ ಶಿಫಾರಸುಗಳನ್ನು 15 ದಿನಗಳೊಳಗೆ ನೀಡುವಂತೆ ಸೂಚಿಸಲಾಗಿದೆ. ಪ್ರಸಕ್ತ ಬ್ಯಾಂಕ್ ಗಳ  ಪರೀಕ್ಷೆಗಳನ್ನು ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ನಡೆಸಲಾಗುತ್ತಿದ್ದು, ಈಗ ಕನ್ನಡಿಗರಿಗಾಗಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಚಿಂತನೆ ಇದ್ದು, ಇದೀಗ ಕನ್ನಡಿಗರ  ಬಹುದಿನದ ಬ್ಯಾಂಕಿಂಗ್ ಪರೀಕ್ಷೆ ಬೇಡಿಕೆ ಈಡೇರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮುಂದೆ ಅನುಮತಿಯಿಲ್ಲದೆ ಖಾಸಗಿ ಫೋಟೋ, ವಿಡಿಯೋ ತೆಗೆದ್ರೆ ಕ್ರಮ ಗ್ಯಾರಂಟಿ

ಮತ್ತೆ ನೀನು ಗೆದ್ದರೆ ನಿನ್ನ ಮನೆ ವಾಚ್‌ ಮ್ಯಾನ್‌ ಆಗುವೆ: ಪ್ರದೀಪ್ ಈಶ್ವರ್‌ಗೆ ಬಿಎನ್‌ ರವಿಕುಮಾರ್ ಸವಾಲು

ಕೆಆರ್‌ ಪುರಂ ತ್ರಿವಳಿ ಮರ್ಡರ್ ಕೇಸ್‌: ಶ್ವೇತಾಳ ಲವರ್‌, ಪ್ರಮುಖ ಆರೋಪಿ ಸಿಕ್ಕಿದ್ದೆಲ್ಲಿ ಗೊತ್ತಾ

ಅಯೋಧ್ಯೆ ರಾಮನ ದುಡ್ಡಿಗೆ ಕನ್ನ ಹಾಕಿದವರು ಸಿಕ್ಕಿಬಿದ್ದಿದ್ದು ಹೇಗೆ ಇಲ್ಲಿದೆ ರೋಚಕ ವಿವರ

ದುಷ್ಟ ಕಾಂಗ್ರೆಸ್ ನ್ನು ಹೊಡೆದೋಡಿಸುವುದೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments