Select Your Language

Notifications

webdunia
webdunia
webdunia
Tuesday, 8 April 2025
webdunia

ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ-ಹೈಕೋರ್ಟ್

High Court
kerala , ಬುಧವಾರ, 13 ಡಿಸೆಂಬರ್ 2023 (18:42 IST)
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ.ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾದ ಬೆನ್ನಲ್ಲೇ ಕೇರಳ ಹೈಕೋರ್ಟ್ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೋರ್ವೆಲ್ನಿಂದ ಬಂದ ಗುಲಾಬಿ ನೀರು ನೋಡಿ ಅಚ್ಚರಿಪಟ್ಟ ಜನ