Webdunia - Bharat's app for daily news and videos

Install App

ಕೇರಳ ಗವರ್ನರ್ ಫೇಸ್​ಬುಕ್ ಪೇಜ್ ಹ್ಯಾಕ್

Webdunia
ಶನಿವಾರ, 15 ಅಕ್ಟೋಬರ್ 2022 (18:23 IST)
ಕೇರಳ ರಾಜ್ಯಪಾಲ ಅರೀಫ್ ಮೊಹಮ್ಮದ್ ಖಾನ್ ಅವರ ಫೇಸ್ ಬುಕ್ ಪೇಜ್ ಹ್ಯಾಕ್ ಆಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳ ಗವರ್ನರ್ ಈ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದು, ಪೇಜ್ ಶೀಘ್ರವೇ  ರಿಸ್ಟೋರ್ ಆಗಲಿದೆ ಎಂದಿದ್ದಾರೆ. ಕೇರಳ ರಾಜ್ಯಪಾಲರು ಹಿಜಬ್ ಸೇರಿದಂತೆ ಹಲವು ವಿಚಾರಗಳಲ್ಲಿ ಉದಾರವಾದಿ ನಿಲುವುಗಳನ್ನು ಪ್ರದರ್ಶಿಸಿದ್ದು, ಕೆಲವು ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿರುವ ಸಾಧ್ಯತೆ ಇದೆ. ಈ ಸಂಬಂಧ ತನಿಖೆ ನಡೆಸಿರುವ ಸೈಬರ್ ಟೀಂ, ರಾಜ್ಯಪಾಲರ ಫೇಸ್ ಬುಕ್ ಪೇಜನ್ನು ಯಾರು ಹ್ಯಾಕ್ ಮಾಡಿದ್ದಾರೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments