Webdunia - Bharat's app for daily news and videos

Install App

ಕರ್ನಾಟಕದಲ್ಲೂ ಕೇರಳದ ಮಾದರಿ ಲವ್ ಜಿಹಾದ್: ಬಿವೈ ವಿಜಯೇಂದ್ರ ಗಂಭೀರ ಆರೋಪ

Sampriya
ಶನಿವಾರ, 4 ಮೇ 2024 (14:10 IST)
Photo Courtesy X
ಹುಬ್ಬಳ್ಳಿ: ಕೇರಳದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಲವ್ ಜಿಹಾದ್ ಶುರುವಾಗಿದೆ. ಕರ್ನಾಟಕದಲ್ಲೂ ಲವ್ ಜಿಹಾದ್ ಪ್ರಕರಣಗಳು ನಿರಾತಂಕವಾಗಿ ನಡೆಯುತ್ತಿವೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜನ ಉತ್ತರ ಕೊಡುತ್ತಾರೆ  ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

ಸಂಸದ ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ನವರಿಗೆ ಮೊದಲೇ ಪೆನ್​ಡ್ರೈವ್​ ಸಿಕ್ಕಿದ್ದು, ಇದೀಗ ಪೆನ್​ಡ್ರೈವ್ ಹಿಂದೆ ಬಿದ್ದಿದ್ದಾರೆ. ನಾವು ಯಾರೂ ಪ್ರಜ್ವಲ್​​ ರೇವಣ್ಣ ಪ್ರಕರಣ ಬೆಂಬಲಿಸಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಪೈನ್​ಡ್ರೈವ್​ ಬಗ್ಗೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತಿದ್ದಾರೆ. ನನಗಂತೂ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ. ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ​ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ಹೀಗಾಗಿ ಪೆನ್​ಡ್ರೈವ್ ಹಿಂದೆ ಬಿದ್ದಿದೆ ಎಂದು ವಾಗ್ದಾಳಿ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments