Webdunia - Bharat's app for daily news and videos

Install App

ಕೇರಳ ಮೂಲದ ಮಹಿಳೆಯ ಗುಪ್ತಾಂಗದಲ್ಲಿತ್ತು ಶಾಕಿಂಗ್ ವಸ್ತು

Krishnaveni K
ಶನಿವಾರ, 22 ಮಾರ್ಚ್ 2025 (14:17 IST)
ಬೆಂಗಳೂರು: ಕೇರಳ ಮೂಲದ ಮಹಿಳೆ ತಮ್ಮ ಗುಪ್ತಾಂಗದಲ್ಲಿ ನಿಷೇಧಿತ ಡ್ರಗ್ಸ್ ಸಾಗಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಬೆಂಗಳೂರಿನಲ್ಲಿ ಪೊಲೀಸರು ಆಕೆಯನ್ನು ಅರೆಸ್ಟ್ ಮಾಡಿದ್ದಾರೆ.

ಗುಪ್ತಾಂಗದಲ್ಲಿ 40 ಗ್ರಾಂನಷ್ಟು ನಿಷೇಧಿತ ಎಂಎಎಂಎ ಡ್ರಗ್ಸ್ ನ್ನು ಆಕೆ ಕೊಂಡೊಯ್ಯುತ್ತಿದ್ದಳು. ಕೊಲ್ಲಂ ಪೊಲೀಸರು ಆಕೆಯನ್ನು ಸೆರೆ ಹಿಡಿಯಲು ಯತ್ನಿಸಿದರೂ ಕಾರಿನಲ್ಲಿ ಎಸ್ಕೇಪ್ ಆಗಿದ್ದಳು.

ಬಳಿಕ ಆಕೆಯನ್ನು ಚೇಸ್ ಮಾಡಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾಳೆ. ಕಾಲೇಜು ವಿದ್ಯಾರ್ಥಿಗಳಿಗೆ ಈಕೆ ಡ್ರಗ್ಸ್ ಪೂರೈಸುವ ಕೆಲಸ ಮಾಡುತ್ತಿದ್ದಳು ಎಂಬ ಅಂಶ ಬೆಳಕಿಗೆ ಬಂದಿದೆ.

ಈಕೆ ಹಿಂದೆಯೂ ಡ್ರಗ್ಸ್ ಸಾಗಣಿಕೆ ಮಾಡಿದ್ದಳು ಎಂಬ ಅಂಶ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲೂ ಇಂತಹದ್ದೇ ಡ್ರಗ್ಸ್ ಜಾಲವನ್ನು ಪೊಲೀಸರು ಬೇಧಿಸಿದ್ದರು. ಇದೀಗ ಬಂಧಿತಳಾಗಿರುವ ಮಹಿಳೆಯನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಈಕೆಗೆ ಡ್ರಗ್ಸ್ ಪೂರೈಸುತ್ತಿದ್ದವು ಯಾರು ಎಂದು ಪತ್ತೆಯಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments