ಸೀಮೆಎಣ್ಣೆ ಸ್ಟೌವ್ ಸಿಡಿದು ಮೂವರು ಮಕ್ಕಳು ಸಾವು

Webdunia
ಮಂಗಳವಾರ, 26 ಸೆಪ್ಟಂಬರ್ 2017 (07:26 IST)
ಕಲಬುರ್ಗಿ: ಸೀಮೆ ಎಣ್ಣೆ ಸ್ಟೌವ್ ಸಿಡಿದು ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಫತ್ತು ನಾಯಕ ತಾಂಡಾದಲ್ಲಿ ನಡೆದಿದೆ.

ರಿತೇಶ್(5), ಪ್ರೀತಂ(3), ರಿತಿಕಾ(3)  ಮೃತ ಮಕ್ಕಳು. ಅಕ್ಷತಾ ಮತ್ತು ವೀರಶೆಟ್ಟಿ ನಾಯಕ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಇವರ ಪರಿಸ್ಥಿತಿಯು ಚಿಂತಾಜನಕವಾಗಿದೆ. ಗಾಯಾಳುಗಳನ್ನು ಬೀದರ್ ನ ಚಿಟಗುಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತಂ ಹಾಗೂ ರಿತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಿತೇಶ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮ‍ಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಇಡೀ ತಾಂಡಾವೇ ಶೋಕದಲ್ಲಿ ಮುಳುಗಿದೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಚಿಂಚೋಳಿ ಶಾಸಕ ಡಾ.ಉಮೇಶ್ ಜಾಧವ್ ಭೇಟಿ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments