Webdunia - Bharat's app for daily news and videos

Install App

ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ ಕರ್ನಾಟಕ ಹೊತ್ತಿ ಉರಿಯುತ್ತೆ: ಕೆಜಿ ಬೋಪಯ್ಯ

Webdunia
ಶನಿವಾರ, 23 ಜೂನ್ 2018 (12:24 IST)
ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುತ್ತಿದೆ. ಇದೀಗ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ ಮತ್ತೆ ಕರ್ನಾಟಕ ಹೊತ್ತಿ ಉರಿಯುತ್ತದೆ. ಹಜ್ ಭವನಕ್ಕೆ ಒಬ್ಬ ಮತಾಂಧನ ಹೆಸರಿಡುವ ಅಗತ್ಯವೇನಿದೆ?’ ಎಂದು ಬೋಪಯ್ಯ ಪ್ರಶ್ನಿಸಿದ್ದಾರೆ.

ಹಿಂದೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ತೀವ್ರ ಹೋರಾಟ ನಡೆಸಿತ್ತು. ಇದು ಹಿಂಸಾಚಾರಕ್ಕೆ ತಿರುಗಿ ಓರ್ವನ ಸಾವಿಗೂ ಕಾರಣವಾಗಿತ್ತು. ಇದೀಗ ಮತ್ತೆ ಹಜ್‍ ಭವನಕ್ಕೆ ಟಿಪ್ಪು ಹೆಸರಿಡುವ ವಿಚಾರ ವಿವಾದವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೆನ್ನೈನಲ್ಲಿ ಇಂದು ದಕ್ಷಿಣ ಭಾರತದ ಸಿಎಂಗಳ ಸಭೆ: ಡಿಕೆಶಿ, ವಿಜಯ್ ಮುಖಾಮುಖಿ

Karnataka Weather: ಕರ್ನಾಟಕದ ಈ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆ ನಿರೀಕ್ಷೆ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಂದಿನ ಸುದ್ದಿ
Show comments