Daily Horoscope

ವಿಮಾನ ನಿಲ್ದಾಣದಲ್ಲಿ ಕೆಜಿ ಚಿನ್ನ ವಶ

Webdunia
ಗುರುವಾರ, 9 ಜನವರಿ 2020 (14:56 IST)
ಅಕ್ರಮವಾಗಿ ಸಾಗಿಸುತ್ತಿದ್ದ ಖತರ್ನಾಕ್ ಕಳ್ಳರಿಂದ ಕೆಜಿಗಟ್ಟಲೇ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೂರು ವಿವಿಧ ಪ್ರಕರಣದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೆ ಜಿ ಚಿನ್ನವನ್ನು ಕಸ್ಟಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 63 ಲಕ್ಷ 73 ಸಾವಿರ ಎಂದು ಅಂದಾಜಿಸಲಾಗಿದೆ.

ದುಬೈನಿಂದ  ಬಂದ ಏರ್ ಇಂಡಿಯಾ ವಿಮಾನದಲ್ಲಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಿಮಾನದಲ್ಲಿದ್ದ  ಪ್ರಯಾಣಿಕನಿಂದ 336.7 ಗ್ರಾಮ್ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ.

ದುಬೈನಿಂದ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ಬಂದ ಓರ್ವ ಪ್ರಯಾಣಿಕನಿಂದ 21.24 ಲಕ್ಷ ರೂ. ಮೌಲ್ಯದ 523 ಗ್ರಾಮ್ ಚಿನ್ನ ವಶಪಡಿಸಿಕೊಳ್ಳಲಾಗಿದೆ.  ಇನ್ನೊರ್ವ ಪ್ರಯಾಣಿಕನಿಂದ 29.06 ಲಕ್ಷ ರೂ. ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments