Webdunia - Bharat's app for daily news and videos

Install App

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ; ಮತ್ತೆ 15 ಆರೋಪಿಗಳನ್ನು ಬಂಧಿಸಿದ ಪೊಲೀಸರು

Webdunia
ಬುಧವಾರ, 19 ಆಗಸ್ಟ್ 2020 (11:35 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕಾರ್ಯಚರಣೆ ಮುಂದುವರಿದಿದ್ದು, ತಡರಾತ್ರಿ ಮತ್ತೆ 15 ಆರೋಪಿಗಳನ್ನು ಬಂಧಿಸಿದ್ದಾರೆ.

ಅಲ್ಲದೇ ಡಿಜೆ ಹಳ್ಳಿ ಠಾಣೆ ಎದುರು ಆರೋಪಿಗಳ ಪೋಷಕರು ಹೈಡ್ರಾಮಾ ನಡೆಸಿದ್ದಾರೆ. ಕೋರ್ಟ್ ಗೆ ಕರೆದೊಯ್ಯುವ ವೇಳೆ  ತಮ್ಮ ಮಕ್ಕಳನ್ನು ನೋಡಿ ಪೋಷಕರು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments