ಕೆ.ಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಕೇಸ್; ಕಾಂಗ್ರೆಸ್ ಶಾಸಕರಿಬ್ಬರ ವಿಚಾರಣೆ ನಡೆಸಿದ NIA

Webdunia
ಬುಧವಾರ, 14 ಅಕ್ಟೋಬರ್ 2020 (10:04 IST)
ಬೆಂಗಳೂರು : ಕೆ.ಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಕೇಸ್ ಗೆ ಸಂಬಂಧಿಸಿದಂತೆ  NIA ಕಾಂಗ್ರೆಸ್ ಶಾಸಕರಿಬ್ಬರ ವಿಚಾರಣೆ ನಡೆಸಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

NIA ಕಚೇರಿಯಲ್ಲಿ  ಕಾಂಗ್ರೆಸ್ ಶಾಸಕರಾದ ಜಮೀರ್, ರಿಜ್ವಾನ್ ವಿಚಾರಣೆ ನಡೆಸಲಾಯಿತು. ಸೋಮವಾರ ರಿಜ್ವಾನ್, ಮಂಗಳವಾರ ಜಮೀರ್ ವಿಚಾರಣೆ ನಡೆಸಲಾಗಿದೆ. ನೀವು ಪ್ರತಿಭಟನಾ ಸ್ಥಳಕ್ಕೆ ಹೋಗುವ ಅಗತ್ಯ ಏನಿತ್ತು? ನಿಮ್ಮ ಭೇಟಿ ಹಿಂಸೆಗೆ ಪ್ರೇರಣೆ ಆಗಲಿಲ್ವೇ? ಯಾವ ಉದ್ದೇಶದಿಂದ ಗಲಭೆ ನಡೆದಿದೆ? ಎಂದು  ಇಬ್ಬರು ಶಾಸಕರಿಗೆ NIA ಪ್ರಶ್ನೆಗಳ ಸುರಿಮಳೆ ಹಾಕಿದೆ ಎನ್ನಲಾಗಿದೆ.

ಬಳಿಕ ಇಬ್ಬರು ಶಾಸಕರಿಂದ ಲಿಖಿತ ಹೇಳಿಕೆ ಪಡೆದ NIA ಶಾಸಕರನ್ನು ಕಳಿಸಿದೆ ಎನ್ನಲಾಗಿದೆ. ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಶಾಸಕರಾದ ಜಮೀರ್, ರಿಜ್ವಾನ್ ಗೆ NIA ಸೂಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments