Daily Horoscope

ಕನ್ನಡದ KGF-2 ಸಿನಿಮಾ ಸಾಧನೆ

Webdunia
ಶನಿವಾರ, 7 ಮೇ 2022 (20:46 IST)
ಕನ್ನಡದ KGF-2 ಸಿನಿಮಾ ಈ ಮಟ್ಟಕ್ಕೆ ಸಾಧನೆ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ..ಪರಭಾಷೆಯ ಘಟಾನುಘಟಿಗಳು ಮಾಡಿದ್ದ ದಾಖಲೆಗಳನ್ನೆಲ್ಲ ಅಳಿಸಿ ಹಾಕುವ ಮಟ್ಟಕ್ಕೆ KGF-2 ಸಿನಿಮಾ ಗೆದ್ದು ಬೀಗಿದೆ. ಈ ಸಿನಿಮಾ ತೆರೆಕಂಡು 23 ದಿನ ಕಳೆದಿದ್ದು, ವಿಶ್ವದಾದ್ಯಂತ ಅಬ್ಬರಿಸಿರುವ ರಾಕಿ ಭಾಯ್ ಭರ್ಜರಿ ಕಲೆಕ್ಷನ್ ಮಾಡಿದ್ದಾನೆ. ಹಿಂದಿ ಪ್ರೇ ಕ್ಷಕರು ಈ ಸಿನಿಮಾಗೆ ಭರಪೂರ ಮೆಚ್ಚುಗೆ ನೀಡಿದ್ದಾರೆ..ಇದೀಗ ಬಾಲಿವುಡ್ ಬಾಕ್ಸ್ ಆಫೀಸ್ ಇತಿಹಾಸದಲ್ಲಿ ಕೆಜಿಎಫ್- 2 ನೂತನ ದಾಖಲೆ ಸೃಷ್ಟಿಸಿದೆ..400 ಕೋಟಿ ಕಲೆಕ್ಷನ್​​ನಿಂದ ಆಮೀರ್ ಖಾನ್  ನಟನೆಯ ‘ದಂಗಲ್’ ಸಿನಿಮಾವನ್ನ ಹಿಂದಿಕ್ಕಿದೆ..ಹಿಂದಿಯಲ್ಲಿ 510.99 ಕೋಟಿ ಗಳಿಕೆಯಿಂದ ಬಾಹುಬಲಿ- 2  ಅಗ್ರಸ್ಥಾನದಲ್ಲಿದೆ..ಆದ್ರೀಗ 401. 80 ಕೋಟಿ ಕಲೆಕ್ಷನ್​​ನಿಂದ 2ನೇ ಸ್ಥಾನದಲ್ಲಿದ್ದ ದಂಗಲ್ ನ KGF-2 ಹಿಂದಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments