Webdunia - Bharat's app for daily news and videos

Install App

ಕಿರಗಂದೂರಿನಲ್ಲಿ ‘KGF-2’ ಟೀಮ್

Webdunia
ಬುಧವಾರ, 13 ಏಪ್ರಿಲ್ 2022 (20:35 IST)
ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ ಕೆಜಿಎಫ್ - 2 ಚಿತ್ರ ನಾಳೆ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ. ಕಿರಗಂದೂರು, ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments