Daily Horoscope

KGF-2 ಕನ್ನಡ ವರ್ಸನ್ ನೋಡಿದ ‘ತಲೈವಾ’

Webdunia
ಶನಿವಾರ, 16 ಏಪ್ರಿಲ್ 2022 (21:05 IST)
ಕನ್ನಡ ಚಿತ್ರರಂಗದಲ್ಲೇ ಧೂಳೆಬ್ಬಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚ್ಯಾಪ್ಟರ್ 2 ಸಿನಿಮಾವನ್ನು ಸೂಪರ್ ಸ್ಟಾರ್ ರಜನಿಕಾಂತ್ ವೀಕ್ಷಿಸಿ ಕೊಂಡಾಡಿದ್ದಾರೆ..ಗುರುವಾರ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಚೆನ್ನೈನ ಚಿತ್ರಮಂದಿರದಲ್ಲಿ ರಜನಿಕಾಂತ್ KGF- 2 ಅನ್ನು ವೀಕ್ಷಿಸಿದ್ದಾರೆ. ತಲೈವಾ ಕನ್ನಡ ವರ್ಷನ್‌ನಲ್ಲಿಯೇ ಸಿನಿಮಾವನ್ನು ವೀಕ್ಷಿಸಿ ಫಿದಾ ಆಗಿರುವುದು ವಿಶೇಷ..ಸಿನಿಮಾ ವೀಕ್ಷಿಸಿದ ಬಳಿಕ ನಿನ್ನೆ ಬೆಳಗ್ಗೆ ವಿಜಯ್ ಕಿರಂಗದೂರ್‌ಗೆ ಕರೆ ಮಾಡಿದ ಸೂಪರ್ ಸ್ಟಾರ್, ಒಳ್ಳೆಯ ಸಿನಿಮಾ ಮಾಡಿದ್ದೀರಾ ಎಂದು ಹೇಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments