Daily Horoscope

ಬಾಕ್ಸ್ ಆಫೀಸ್​​ನಲ್ಲಿ KGF-2 ಆರ್ಭಟ

Webdunia
ಶನಿವಾರ, 16 ಏಪ್ರಿಲ್ 2022 (21:01 IST)
'ರಾಕಿಂಗ್ ಸ್ಟಾರ್' ಯಶ್ ಅಭಿನಯದ 'ಕೆಜಿಎಫ್: ಚಾಪ್ಟರ್ 2' ಬಾಕ್ಸ್ ಆಫೀಸ್‌ನಲ್ಲಿ ಹಣದ ಹೊಳೆಯನ್ನೇ ಹರಿಸುತ್ತಿದೆ. 88 ವರ್ಷಗಳ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಈವರೆಗೂ ಕನ್ನಡದ ಯಾವ ಸಿನಿಮಾ ಮಾಡಿರದ ಸಾಧನೆಯನ್ನು 'KGF 2' ಮಾಡಿದೆ. ಅಷ್ಟೇ ಏಕೆ, ಹಿಂದಿ ಚಿತ್ರಗಳು ಸೇರಿದಂತೆ, 'ಬಾಹುಬಲಿ 2', 'RRR' ಸಿನಿಮಾ ಕೂಡ ಮಾಡಿರದಂತಹ ದೊಡ್ಡ ದಾಖಲೆಯೊಂದನ್ನು ಈ ಚಿತ್ರ ಮಾಡಿದೆ., KGF- 2 ಸಿನಿಮಾದ ಮೊದಲ ದಿನದ ಗಳಿಕೆಯ ವಿವರ ಬಹಿರಂಗವಾಗಿದೆ. ಮೊದಲ ದಿನವೇ ಭಾರತದ ಬಾಕ್ಸ್ ಆಫೀಸ್‌ನಲ್ಲಿ 134.50 ಕೋಟಿಗೂ ಹೆಚ್ಚು ಹಣ ಬಾಚಿಕೊಂಡಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​-2 ಹೊಸ ಇತಿಹಾಸ ನಿರ್ಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments