Daily Horoscope
✕

ದಕ್ಷಿಣ ಕೊರಿಯಾದಲ್ಲಿ KGF-2 ರಿಲೀಸ್

Webdunia
ಗುರುವಾರ, 12 ಮೇ 2022 (19:52 IST)
ಕೆಜಿಎಫ್-2 ಈಗಾಗಲೇ ಅನೇಕ ದಾಖಲೆಗಳನ್ನು ನಿರ್ಮಾಣ ಮಾಡಿದೆ. ಘಟಾನುಘಟಿ ಸ್ಟಾರ್‌ಗಳ ದಾಖಲೆಗಳನ್ನು ಬ್ರೇಕ್ ಮಾಡಿರುವ ಯಶ್ ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆದಿದೆ..ದಕ್ಷಿಣ ಕೊರಿಯಾದ ಸಿಯೋಲ್​​ನಲ್ಲೂ ರಾಕಿ ಭಾಯ್​ ಚಿತ್ರ ಪ್ರದರ್ಶನಗೊಂಡಿದೆ. ಈ ಮೂಲಕ ಸೌತ್ ಕೊರಿಯಾದಲ್ಲಿ ಪ್ರದರ್ಶನಗೊಂಡಿರುವ ಮೊದಲ ಕನ್ನಡ ಚಿತ್ರ ಸಿನಿಮಾ ಇದಾಗಿದೆ. ಯಶ್ ನಟನೆಯ ಕೆಜಿಎಫ್-2 ಸಿನಿಮಾ ಪ್ರಪಂಚದಾದ್ಯಂತ ಭಾರಿ ಯಶಸ್ಸನ್ನು ಗಳಿಸಿದೆ..ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ಕೆಜಿಎಫ್-2 ಹಿಂದಿ ಅವತರಣಿಕೆಯಲ್ಲಿ ತೆರೆಕಂಡಿದೆ. ಮೊದಲ ಪ್ರದರ್ಶನ ಕಂಡ ಕನ್ನಡದ ಮೊದಲ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಣ‍್ಮುಚ್ಚಿ ತೆರೆಯುವಷ್ಟರಲ್ಲಿ ಈ ಖದೀಮ ಅಂಗಡಿಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ದಿಢೀರ್ ಇಳಿಕೆ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಮುಂದಿನ ಸುದ್ದಿ
Show comments