Daily Horoscope
✕

ಆಂಧ್ರಗಡಿಯಲ್ಲಿ ಜೋರಾದ ಕೆಜಿಎಫ್ ಹವಾ!

Webdunia
ಶುಕ್ರವಾರ, 21 ಡಿಸೆಂಬರ್ 2018 (14:26 IST)
ಆಂಧ್ರಪ್ರದೇಶದ ಗಡಿ ಭಾಗಗಳಲ್ಲಿ ಬಿಡುಗಡೆಗೊಂಡಿರುವ ಕೆಜಿಎಫ್ ಚಿತ್ರ ಹವಾ ಸೃಷ್ಠಿಮಾಡಿದೆ. ಆಂಧ್ರಗಡಿಯಲ್ಲಿ ಮೊದಲ ಬಾರಿ ಕನ್ನಡ ಚಿತ್ರ ಬಿಡುಗಡೆಗೊಂಡಿದ್ದು ಅಷ್ಟೇ ಅಲ್ಲ, ಮೊದಲ ಬಾರಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ  ಕೆಜಿಎಫ್ ಚಿತ್ರ ಅದ್ದೂರಿ  ಪ್ರದರ್ಶನ ಕಾಣುತ್ತಿದೆ. ವಾಣಿ ಚಿತ್ರಮಂದಿರ ಮತ್ತು ತಾಲೂಕಿನ 5 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಥಿಯೇಟರ್ ನಲ್ಲಿ ಮಂಗಳ ಆರತಿ ಬೆಳಗುವ ಮೂಲಕ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತ್ತು. ‌

ಚೂರುಗಾಯಿ ಒಡೆಯುವ ಮೂಲಕ ಶಿಳ್ಳೆಗಳ ಸುರಿಮಳೆಯಾಗಿದೆ. ಚಿಂತಾಮಣಿಯಲ್ಲಿ ಟಿಕೆಟ್ ಸಿಗದೆ ಅಭಿಮಾನಿಗಳ ಪರದಾಟ ಹೇಳತೀರದಾಗಿತ್ತು.  

ಚಿಂತಾಮಣಿಯ ಎಸ್ ಎಲ್ ಎನ್ ಥಿಯೇಟರ್ ನಲ್ಲಿ ಪ್ರದರ್ಶನವಾಗ್ತೀರೋ ಕೆಜಿಎಫ್ ಬೆಳಿಗ್ಗೆ 5.30ಕ್ಕೆ ಕೆಜಿಎಫ್ ಚಿತ್ರಪ್ರದರ್ಶನ ಆರಂಭಗೊಂಡಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments