‘ಕೆ.ಹೆಚ್.ಮುನಿಯಪ್ಪಗೆ ಮಾನ-ಮರ್ಯಾದೆನೇ ಇಲ್ಲ’

Webdunia
ಗುರುವಾರ, 29 ಆಗಸ್ಟ್ 2019 (15:35 IST)
ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪಗೆ ಮಾನ-ಮರ್ಯಾದೇನೇ ಇಲ್ಲ.

ಹೀಗಂತ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ದೂರಿದ್ದಾರೆ.

ರಾಜ್ಯದಲ್ಲಿ ಆಡಳಿತದ ಸುಗಮ ನಿರ್ವಹಣೆಗೆ ಡಿಸಿಎಂ ಹುದ್ದೆಗಳನ್ನ ಸೃಷ್ಠಿಸಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಗೊಂದಲಗಳು ಇವೆ ಎಂದರು. ಇನ್ನು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪಗೆ ಮಾನ ಮರ್ಯಾದೆ ಇಲ್ಲ.

28 ವರ್ಷಗಳಿಂದ ಪಕ್ಷ ವಿರೋಧಿ ಚಟುವಟಿಕೆ ಮಾಡಿಕೊಂಡು ಬಂದಿದ್ದಾರೆ ಅಂತ ಟಾಂಗ್ ನೀಡಿದ್ರು.

ಈ ಬಾರಿ ಪಕ್ಷಾತೀತವಾಗಿ ಕೋಲಾರದಲ್ಲಿ ಜನತೆ ಬಿಜೆಪಿ ಪಕ್ಷವನ್ನ ಬೆಂಬಲಿಸಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರೂ ಕೋಲಾರ್ ಚುನಾವಣೆಯಲ್ಲಿ ನಿಂತಿದ್ದರೂ ಸೋಲುತ್ತಿದ್ದರು ಎಂದರು.

ಬಿಜೆಪಿ ಬೆಂಬಲಿಸಿದ ಕಾಂಗ್ರೆಸ್ ಶಾಸಕರಿಗೆ ಮಾನ ಮಾರ್ಯಾದೆ ಇಲ್ಲ ಅಂತ ಹೇಳಿದ್ದ ಕೆ.ಎಚ್.ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿರೋ ಮುನಿಸ್ವಾಮಿ, ಖಡಕ್ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments